ಈ ಕೆಳಗಿನ ಬಟನ್‌ ಒತ್ತುವುದರ ಮೂಲಕ ನಮ್ಮ ಯುಟ್ಯೂಬ್‌ ಚಾನಲ್‌ಗೆ ಸಬ್‌ಸ್ಕ್ರೈಬ್‌ ಆಗಿರಿ

ಪ್ರಸ್ತುತ ನಮ್ಮ ಬ್ಲಾಗ್ನಲ್ಲಿ 8, 9ನೇ ತರಗತಿ ಕನ್ನಡ ಮಾಧ್ಯಮ ರಸಪ್ರಶ್ನೆಗಳು, 10ನೇ ತರಗತಿಯ ಕನ್ನಡ, ಇಂಗ್ಲಿಷ್‌, ಉರ್ದು ಮಾಧ್ಯಮ ರಸಪ್ರಶ್ನೆಗಳು, ಆಡಿಯೋ ಪಾಠಗಳು, ಅಭ್ಯಾಸ ಪತ್ರಿಕೆಗಳು, ನಕ್ಷಾ ರಸಪ್ರಶ್ನೆಗಳು, ಫಲಿತಾಂಶ ಸುಧಾರಣೆಗಾಗಿ ಕ್ರಿಯಾ ಯೋಜನೆ, ಸಮಾಜ ವಿಜ್ಞಾನ ಸಂಘದ ರಚನೆ ಮತ್ತು ಚಟುವಟಿಕೆಗಳು ಹಾಗೂ 10ನೇ ತರಗತಿಯ, 2015 ರಿಂದ ಎಲ್ಲಾ ಮಾರ್ಚ್‌ ವಾರ್ಷಿಕ ಹಾಗೂ ಜೂನ್‌ ಪೂರಕ ಪರೀಕ್ಷೆಯಲ್ಲಿನ ಪ್ರಶ್ನೆಗಳ ಹಾಗೂ ಕ ಪ್ರೌ ಶಿ ಪ ಮಂಡಳಿಯ ಮಾದರಿ ಪ್ರಶ್ನೆ ಪತ್ರಿಕೆಗಳಲ್ಲಿನ ಪ್ರಶ್ನೆಗಳ ಘಟಕವಾರು ವಿಶ್ಲೇಷಣೆ ಹಾಗೂ 8, 9 ಮತ್ತು 10ನೇ ತರಗತಿಯ ಆನ್‌ಲೈನ್‌ ಸ್ವಮೌಲ್ಯಮಾಪನದ ರಸಪ್ರಶ್ನೆಗಳ ಲಭ್ಯ ಇವೆ. ಪ್ರತಿಬಿಂಬದಲ್ಲಿ ಬ್ಲಾಗ್ ಉದ್ಘಾಟನೆಯ ಕ್ಷಣಗಳನ್ನು ವೀಕ್ಷಿಸಬಹುದು.

Saturday, 6 June 2020

ಬ್ಲಾಗ್ ಉದ್ಘಾಟನೆಯ ಕ್ಷಣಗಳು


4 comments:

  1. ತುಂಬಾ ಅದ್ಭುತವಾದ ಕೆಲಸ, ಇನ್ನೂ ಸಾಧಿಸಬೇಕು ಬಹಳಷ್ಟು.

    ReplyDelete
  2. ಉತ್ತಮ ಬೆಳವಣಿಗೆ.

    ReplyDelete
  3. Very good work sir.
    I'm inspired by this...

    ReplyDelete